ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 3,614 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 89 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …