Breaking News

ಬಿಜೆಪಿ ಸೋಲಿಸಲು ಎಲ್ಲಾ ಪಕ್ಷಗಳು ಒಂದಾಗಬೇಕು : ಮಮತಾ ಬ್ಯಾನರ್ಜಿ


ಕೋಲ್ಕತ್ತಾ: ‘ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲ ಸ್ಥಳೀಯ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೆ ಕಾಂಗ್ರೆಸ್ ವ್ಯವಸ್ಥಿತವಾಗಿ ಗೆಲ್ಲುವ ಸ್ಥಿತಿಯಲ್ಲಿತ್ತು. ಆ ಪಕ್ಷ ಈಗ ಎಲ್ಲೆಡೆ ಸೋಲುತ್ತಿದೆ. ಪಕ್ಷದ ನಾಯಕರಿಗೆ ಗೆಲ್ಲುವ ಆಸಕ್ತಿಯೇ ಇಲ್ಲದಂತಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷಗಳೊಂದಿಗೆ ಬಿಜೆಪಿ ವಿರೋಧಿ ಮೈತ್ರಿ ಮಾಡಿಕೊಳ್ಳುವುದಾಗಿದೆ. ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬದಿಗೊತ್ತಲಾಗುವುದು. ಆ ಪಕ್ಷ ಜೀವ ಕಳೆದುಕೊಂಡಿದ್ದೂ ಕಾಯುವುದರಲ್ಲಿ ಅರ್ಥವಿಲ್ಲ ಎಂದು ಪ್ರತಿಕ್ರಿಯಿಸಿದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *