Breaking News

ತವರಿಗೆ ತೆರೆಳಿ ತಾಯಿಯ ಆಶೀರ್ವಾದ ಪಡೆದ ಪ್ರಧಾನಿ

ಗುಜರಾತ್ : ದಿನ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಮೋದಿ ಅವರೀಗ ಗುಜರಾತ್‌ಗೆ ತೆರಳಿ, ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.ಅಲ್ಲದೆ, ಅವರ ಜತೆ ಕುಳಿತು ಊಟ ಮಾಡುವ ಮೂಲಕ ಒಂದಷ್ಟು ಸಮಯ ಕಳೆದರುವ ಫೋಟೊಗಳು ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಗುಜರಾತ್‌ನ ಗಾಂಧಿನಗರದಲ್ಲಿರುವ ನಿವಾಸಕ್ಕೆ ತೆರಳಿದ ಪ್ರಧಾನಿಯವರು, ತಾಯಿಯ ಆರೋಗ್ಯ ವಿಚಾರಿಸಿದರು. ಇದಾದ ಕೆಲವೇ ಹೊತ್ತಿನಲ್ಲಿ ಹೀರಾಬೆನ್‌ ಅವರ ಆಶೀರ್ವಾದ ಪಡೆದರು. ಅಲ್ಲದೆ, ಒಟ್ಟಿಗೆ ಕುಳಿತು ಊಟ ಮಾಡುವ ಹಾಗೂ ಯೋಗಕ್ಷೇಮ ವಿಚಾರಿಸುವ ಮೂಲಕ ಒಂದಷ್ಟು ಸಮಯವನ್ನು ತಾಯಿ ಜತೆ ಕಳೆದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *