Breaking News

ಗಂಡನನ್ನ ಬರ್ಬರವಾಗಿ ಕೊಲೆ ಮಾಡಿದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ



ಧಾರವಾಡ: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ್ ಎಂಬುವರೇ  ಗಂಡನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ (ಶುಕ್ರವಾರ) ರಾತ್ರಿ ಧಾರವಾಡ ತಾಲೂಕಿನ ಮರೆವಾಡ ಗ್ರಾಮದಲ್ಲಿ ನಡೆದ  ನಡೆದಿದೆ. .

ಮಗಳೊಂದಿಗೆ ಸೇರಿ ಶೋಭಾ ಅಮರಗೋಳ್ ತನ್ನ ಪತಿಯನ್ನೇ ಕೊಲೆ ಮಾಡಿದ್ದಾಳೆ.ಕುಡಿದ ಮತ್ತಿನಲ್ಲಿ ಪತಿ ಗಲಾಟೆ ಮಾಡುತ್ತಿದ್ದನು ಎಂದು ಹೇಳಲಾಗುತ್ತಿದೆ.  ಘಟನಾ ಸ್ಥಳಕ್ಕೆ ಸಿಪಿಐ ಮಂಜುನಾಥ್ ಕುಸುಗಲ್‌ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮಿಣ ಪೋಲಿಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *