ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಗುಡಿಸಿ ಹೊರದಬ್ಬುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿಯೂ ಆಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

