Breaking News

ಉತ್ತರ ಪ್ರದೇಶ ಸಿಎಂ ಸ್ಥಾನಕ್ಕೆ ಯೋಗಿ ಆದಿತ್ಯನಾಥ್ ರಾಜಿನಾಮೆ


ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಲಕ್ನೋದ ರಾಜಭವನದಲ್ಲಿ ರಾಜ್ಯಪಾಲ ಆನಂದ್ ಮಣಿಬೆನ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಮೂಲಗಳ ಪ್ರಕಾರ, ಯೋಗಿ ಆದಿತ್ಯನಾಥ್ ಅವ್ರು ಹೋಳಿಗಿಂತ ಮೊದಲು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದು ಮಾರ್ಚ್ 14 ಅಥವಾ 15ರಂದು ನಡೆಯುವ ಸಾಧ್ಯತೆಯಿದೆ. ಏತನ್ಮಧ್ಯೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಉನ್ನತಾಧಿಕಾರಿ ನಾಯಕರು ಮತ್ತು ಎನ್ ಡಿಎ ಆಡಳಿತವಿರುವ ರಾಜ್ಯಗಳ ಇತರ ಸಿಎಂಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *