ರಾಮನಗರ: ಈಗಲ್‌ಟನ್ ರೆಸಾರ್ಟ್ ವಿವಾದದ ಬಗ್ಗೆ ಸದನದಲ್ಲಿ ಕುಮಾರಸ್ವಾಮಿ-ಸಿದ್ದರಾಮಯ್ಯ ನಡುವಿನ ವಾಗ್ವಾದ ಕುರಿತು ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದ ಸಂಸದ ಡಿ.ಕೆ. ಸುರೇಶ್, ‘ಈಗಲ್‌ಟನ್ ಪರವಾಗಿ ಮಾತನಾಡುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರ ನಿಜವಾದ ಬಣ್ಣ ಬಯಲಾಗಿದೆ’ ಎಂದು ಲೇವಡಿ ಮಾಡಿದರು.
‘ದಂಡ ಹೆಚ್ಚಾಗಿ ಹಾಕಿರುವುದಕ್ಕೆ ಅವರಿಗೆ ಏನು ತೊಂದರೆ ಆಗಿದೆಯೋ ಗೊತ್ತಿಲ್ಲ. ಸರ್ಕಾರ ಹಾಗೂ ಜಿಲ್ಲಾಧಿಕಾರಿ ಸೇರಿ ಕಾನೂನಿನ ಪ್ರಕಾರ ದಂಡ ನಿಗದಿ ಮಾಡಿದ್ದಾರೆ. ರೆಸಾರ್ಟ್‌ನವರು ಯಾವ ದರದಲ್ಲಿ ಸೈಟ್ ಮಾಡಿ ಮಾರಿದ್ದರೂ ಅದರ ಆಧಾರದ ಮೇಲೆ ದಂಡ ನಿಗದಿಪಡಿಸಿದ್ದಾರೆ. ಇದರಲ್ಲಿ ನಮ್ಮ ಪಕ್ಷ-ನಾಯಕರ ಪಾತ್ರ ಏನೂ ಇಲ್ಲ ‘ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

