Breaking News

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ತೊರೆದರೆ ಆಶ್ಚರ್ಯ ಇಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‌ನಿಂದ ಹೊರಕ್ಕೆ ಕಾಲಿಟ್ಟಿದ್ದಾರೆ’ ‘ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ತೊರೆದರೆ ಆಶ್ಚರ್ಯ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಅವರೆಲ್ಲ ಬಹಳ ದೋಸ್ತಿಗಳುಇಬ್ರಾಹಿಂ ಅವರನ್ನು ಮುಂದೆ ಕಳುಹಿಸಿ ನಂತರ ಅವರ ಹೋಗಬಹುದು’ ಎಂದು ಕುಟುಕಿದರು.
‘ಆಮಿಷವೊಡ್ಡಿ ಪಕ್ಷದ ಸದಸ್ಯತ್ವ ಮಾಡಿಸಿದರೆ ಆ ಸದಸ್ಯರಿಗೆ ಪಕ್ಷ ಬದ್ಧತೆ ಇರಲ್ಲ. ಪಕ್ಷದ ವಿಚಾರಧಾರೆ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಸದಸ್ಯರಾದವರು ಮಾತ್ರ ಪಕ್ಷದಲ್ಲಿ ಉಳಿದುಕೊಳ್ಳುತ್ತಾರೆ. ಕಾಂಗ್ರೆಸ್‌ನಲ್ಲಿ ಇದಾವುದೂ ಆಗುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *