Breaking News

ಒಂದೇ ದಿನದಲ್ಲಿ 81 ಜನರನ್ನು ಗಲ್ಲಿಗೇರಿಸಿದ ಸೌದಿ ಅರೇಬಿಯಾ

ರಿಯಾದ್‌: 2021ರಲ್ಲಿ ಸೌದಿಯಲ್ಲಿ 67 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಭಯೋತ್ಪಾದನೆ ಸಂಬಂಧಿಸಿದ ವಿವಿಧ ಅಪರಾಧಗಳ ಮೇಲೆ ಒಂದೇ ದಿನದಲ್ಲಿ 81 ಜನರನ್ನು ಗಲ್ಲಿಗೇರಿಸಿರುವುದಾಗಿ ಸೌದಿ ಅರೇಬಿಯಾ ಶನಿವಾರ ಹೇಳಿದೆ. ಇದು 2021 ರಲ್ಲಿ ಜಾರಿಗೆ ತಂದಿದ್ದ ಮರಣದಂಡನೆಗಳಿಗಿಂತಲೂ ಹೆಚ್ಚು ಎಂದು ಸರ್ಕಾರ ತಿಳಿಸಿದೆ.

ಶಿಕ್ಷೆಗೊಳಗಾದವರು ಇಸ್ಲಾಮಿಕ್ ಸ್ಟೇಟ್, ಅಲ್-ಖೈದಾ, ಹೌತಿ ಮತ್ತು ಇತರ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದವರಾಗಿದ್ದರು ಎಂದು ಸೌದಿಯ ಸರ್ಕಾರಿ ಹೇಳಿದೆ.

ಮರಣದಂಡನೆಗೆ ಒಳಗಾದವರೆಲ್ಲರೂ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ದೇಶದೊಳಗೆ ಕಳ್ಳಸಾಗಣೆ ಮಾಡಲು ಸಂಚು ರೂಪಿಸುತ್ತಿದ್ದರು ಎಂದು ಅದು ವರದಿ ಮಾಡಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *