Breaking News

ಏಕಾಏಕಿ 12 ಸಾವಿರ ಸೈನಿಕರನ್ನು ರಷ್ಯಾದ ಗಡಿಗೆ ನಿಯೋಜಿಸಿದ ಅಮೆರಿಕ ಅಧ್ಯಕ್ಷ

ಕೀವ್‌/ಮಾಸ್ಕೋ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ಶನಿವಾರ ಏಕಾಏಕಿ ತನ್ನ 12 ಸಾವಿರ ಸೈನಿಕರನ್ನು ರಷ್ಯಾದ ಗಡಿ ಯುದ್ದಕ್ಕೂ ನಿಯೋಜಿಸಿದ್ದಾರೆ. ರಷ್ಯಾದೊಂದಿಗೆ ಗಡಿ ಹಂಚಿಕೊಂಡಿರುವ ಲಾಟ್ವಿಯಾ ಎಸ್ಟೋನಿಯಾ, ಲಿಥುವೇನಿಯಾ, ರೊಮೇನಿಯಾ ದೇಶಗಳಲ್ಲಿ ಅಮೆರಿಕದ ಸೇನೆಗಳಿವೆ. ಜತೆಗೆ, ಉಕ್ರೇನ್‌ನಲ್ಲಿ ಆರಂಭಿಸಿರುವ ಯುದ್ಧವು ಪುತಿನ್‌ಗೆ ಯಾವ ಕಾರಣಕ್ಕೂ ಜಯ ತಂದುಕೊಡುವುದಿಲ್ಲ ಎಂದೂ ಬೈಡೆನ್‌ ಗುಡುಗಿದ್ದಾರೆ.

ಸೇನೆ ಜಮಾಯಿಸುವ ಮೂಲಕ ಅಮೆರಿಕವು ರಷ್ಯಾ ವಿರುದ್ಧ ನೇರ ಹೋರಾಟಕ್ಕೆ ಸಜ್ಜಾಗಿರುವ ಸುಳಿವು ನೀಡಿದೆ. ಅಮೆರಿಕವು ರಷ್ಯಾ ವಿರುದ್ಧ ದಾಳಿ ಆರಂಭಿಸಿದರೆ 3ನೇ ವಿಶ್ವ ಯುದ್ಧ ಆರಂಭ ವಾಯಿತೆಂದೇ ಅರ್ಥ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *