Breaking News

ಸಿ.ಎಂ.ಇಬ್ರಾಹಿಂ ರಾಜಿನಾಮೆ ಕುರಿತು ಮಾಜಿ ಸಿಎಂ ಪ್ರತಿಕ್ರಿಯೆ


ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು. ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *