Breaking News

ಮೋದಿ ಇಲ್ಲದಿದ್ದರೆ ಉಕ್ರೇನ್ ನಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪುತ್ತಿದ್ದರು : ತೇಜಸ್ವಿ ಸೂರ್ಯ


ಬೆಂಗಳೂರು : ‘ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿಸಾವನ್ನಪ್ಪುತ್ತಿದ್ದರು’ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಯುದ್ಧಪೀಡಿತ ಉಕ್ರೇನ್ʼನಲ್ಲಿ ಭಾರತದ ಸ್ಥಳಾಂತರ ಪ್ರಯತ್ನವಾದ ಆಪರೇಶನ್ ಗಂಗಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ವೇಳೆ ‘19,000 ವಿದ್ಯಾರ್ಥಿಗಳಲ್ಲಿ ನಾವು ಕೇವಲ ಒಬ್ಬ ನವೀನ್ ಅವರನ್ನ ಕಳೆದುಕೊಂಡಿದ್ದೇವೆ. ಸ್ಥಳಾಂತರ ಸರಿಯಾಗಿ ನಡೆಯದಿದ್ದರೆ, ನಾವು ಹೆಚ್ಚು ನವೀನ್ʼರನ್ನ ಕಳೆದುಕೊಳ್ಳಬೇಕಿತ್ತು. ಮೋದಿ ಮತ್ತು ಸರ್ಕಾರದ ಪ್ರಯತ್ನಗಳಿಂದಾಗಿ ಅದು ಸಂಭವಿಸಲಿಲ್ಲ. ಇದನ್ನ ನೋಡುವ ಪ್ರಾಮಾಣಿಕತೆ ಜನರಿಗೆ ಇರಬೇಕು’ ಎಂದು ಹೇಳಿದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *