Breaking News

ಇಳೆಕೆ ಕಂಡ ಕೊರೋನಾ ಪ್ರಕರಣ


ಬೆಂಗಳೂರು : ಕೊರೋನಾ ಒಟ್ಟು 136 ಕೇಸ್ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ. ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ.

ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.1.47% ರಷ್ಟಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಗದಗ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ. ಮಂಡ್ಯ, ರಾಯಚೂರು, ಉಡುಪಿ ಹಾಗೂ ವಿಜಯಪುರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *