Breaking News

ಕಾಂಗ್ರೆಸ್ ಪಾರ್ಟ್ ಟೈಮ್ ಪಕ್ಷ, ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ : ಶ್ರೀ ರಾಮುಲು ಟೀಕೆ


ಮೈಸೂರು:ಐದು ರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ.ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬರಲು ಸಿದ್ದರಾಗಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕಾಂಗ್ರೆಸ್ ಧೂಳೀಪಟವಾಗಿದೆ. ಈ ಅದೊಂದು ಪಾರ್ಟ್ ಟೈಮ್ ಪಕ್ಷವಾಗಿದೆ ಎಂದರು. ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕರಾಗಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿ ಅವರ ಹೆಸರು ಇಟ್ಟುಕೊಂಡು ಕಾಂಗ್ರೆಸ್ ನಲ್ಲಿ ಹಲವು ನಕಲಿ ಗಾಂಧಿಗಳು ರಾಜಕಾರಣ ಮಾಡಿದರು ಎಂದು ಬಿ.ಶ್ರೀರಾಮುಲು ಟೀಕಿಸಿದರು.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *