Breaking News

ಮಾ. 28 ರಂದು ಎಂ.ಬಿ ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದಗ್ರಹಣ


ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಅವರನ್ನು ಜನವರಿ 25 ರಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಮಾರ್ಚ್ 28ರಂದು ವಿದ್ಯುಕ್ತವಾಗಿ ಕೈ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದಗ್ರಹಣ ನಡೆಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಮಾರಂಭಕ್ಕೆ ರಾಜ್ಯದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *