ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಇಂದಿನಿಂದ ಆರಂಭವಾಗಲಿದೆ.
ಕೇಂದ್ರ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವುದು ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡನೆ ಸರ್ಕಾರದ ಪ್ರಮುಖ ಗುರಿಯಾಗಿದೆ.
ಭವಿಷ್ಯ ನಿಧಿ ಬಡ್ಡಿ ದರ ಇಳಿಕೆ ಸೇರಿದಂತೆ ನಾನಾ ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಮರ ಸಾರಲು ವಿಪಕ್ಷಗಳು ಸಜ್ಜಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

