Breaking News

ವೈರಮುಡಿ ಉತ್ಸವಕ್ಕೆ ಇಂದು ಸಿಎಂ ಚಾಲನೆ


ಮಂಡ್ಯ : ಐತಿಹಾಸಿಕ ಶ್ರೀಚಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ
ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ನಡೆಯಲಿದ್ದು, ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ ವೈರಮುಡಿ ಉತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಸಿದ್ಧತೆ ಮತ್ತು ಕ್ರಮಗಳನ್ನು ವಹಿಸಲಾಗಿದೆ.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *