Breaking News

ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ : ಪ್ರಹ್ಲಾದ್ ಜೋಶಿ


ಹುಬ್ಬಳ್ಳಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಆಗಬಹುದೆಂದು ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ನೀಡಿದ್ದಾರೆ.
ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಾಗುವುದು. ಅಧಿವೇಶನವು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಅಲ್ಲಿಯವರೆಗೆ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಚರ್ಚೆ ಇರುವುದಿಲ್ಲ ಎಂದು ತಿಳಿಸಿದರು.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *