Breaking News

ಮಾಜಿ ಸಿಎಂ ವಿರುದ್ದ ಯೋಗೇಶ್ವರ್ ಸವಾಲು

ರಾಮನಗರ: ನಿನ್ನ ಹೆಂಡತಿ ವಿರುದ್ಧ ಗೆದ್ದೆ, ನಿನ್ನ ವಿರುದ್ಧ ಸೋತೆ, ಮತ್ತೆ ನಿನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರೆಡಿಯಾಗಿದ್ದೀನಿ ಎಂದು ಯೋಗೇಶ್ವರ್ ಸವಾಲು ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಏವಚನದಲ್ಲೇ ವಗ್ದಾಳಿ ನಡೆಸಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *