Breaking News

ನವೀನ್ ಮೃತದೇಹವನ್ನು ಭಾರತಕ್ಕೆ ತರಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಸೂಚನೆ : ಮೋದಿ

ನವದೆಹಲಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಉಕ್ರೇನ್‍ನಲ್ಲಿ ಕಳೆದ ಮಾರ್ಚ್ 1ರಂದು ರಷ್ಯಾ ದಾಳಿಗೆ ಬಲಿಯಾಗಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *