Breaking News

ಮಾಜಿ‌‌‌ ಸಿಎಂಗೆ ವ್ಯಂಗ್ಯಮಾಡಿದ ಸಾ.ರಾ.ಮಹೇಶ್

ಮೈಸೂರು: ಕೆಆರ್ ನಗರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ಸಾ.ರಾ.ಮಹೇಶ್ ವ್ಯಂಗ್ಯಮಾಡಿದರು.

ಮಾತನಾಡಿದ ಅವರು, ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತ ರತ್ನ ನೀಡಬೇಕು ಎಂದರು. ಹಲವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಯಾರು ಮಾಡದಷ್ಟು ಸಾಲವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಆದರೂ ಜೆಡಿಎಸ್ ಬಗ್ಗೆ ಅವರು ಮಾತನಾಡುತ್ತಾರೆಂದರು. ಇನ್ನು ಮುಂದೆಯಾದರೂ ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *