Breaking News

ಹಿಜಾಬ್ ತೀರ್ಪು : ಇಂದು ಶಾಲೆ , ಕಾಲೇಜು ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾರಣ ಹೈಕೋರ್ಟ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.

ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *