Breaking News

12 ರಿಂದ 14 ವರ್ಷ ಮಕ್ಕಳಿಗೆ ಕೋವಿಡ್ ಲಸಿಕೆ ಘೋಷಣೆ


ನವದೆಹಲಿ : ಇತ್ತೀಚಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಲ್ಲಿ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಸೋಮವಾರ 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆಯನ್ನು ಘೋಷಿಸಿದ್ದಾರೆ.

60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ. ಮಕ್ಕಳು ಮತ್ತು ವೃದ್ಧರ ಪೋಷಕರು ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವರು ಮನವಿ ಮಾಡಿದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *