Breaking News

ಹಿಜಾಬ್ ಕುರಿತು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ : ಅಶ್ಪಾಕ್ ಕುಮಟಾಕರ

ಹುಬ್ಬಳ್ಳಿ : ಹಿಜಾಬ್ ಕುರಿತಂತೆ ಹೈಕೋರ್ಟ್ ತೀರ್ಪಿಗೆ ನಮ್ಮ ವಿರೋಧವಿದೆ ನಾವು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅಶ್ಪಾಕ್ ಕುಮಟಾಕರ ಹೇಳಿದರು

ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು
ಹೈಕೋರ್ಟ್ ತೀರ್ಪು ಅದನ್ನು ನಾವು ಒಪ್ಪೋದಿಲ್ಲ ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ನಾವು ಸುಪ್ರೀಂಕೋರ್ಟ್ ಗೆ ಹೋಗಿ ಅರ್ಜಿಯನ್ನು ತಿಳಿಸುತ್ತೇವೆ ಸುಪ್ರೀಂಕೋರ್ಟ್ ಆದೇಶ ಬರುವವರೆಗೂ ನಾವು ಕಾದು ನೋಡುತ್ತೇವೆ ನಾವು ಕಾಲೇಜಿಗೆ ಶಾಲೆಗೆ ಹೋಗುವುದಿಲ್ಲ ಹಿಜಾಬ್ ಧರಿಸಿ ಕಾಲೇಜು ಶಾಲೆಗೆ ಹೋಗುತ್ತೇವೆ ಎಂದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *