ಬೆಂಗಳೂರು : ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ.
ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡಿದ್ದಾರೆ. ತೀರ್ಪಿನ ಬಗ್ಗೆ ವ್ಯಾಖ್ಯಾನ ಮಾಡಲ್ಲ. ಹೈಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಬೇಕ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

