Breaking News

ಹುಬ್ಬಳ್ಳಿ ಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಉಚಿತ ವೀಕ್ಷಣೆ


ಹುಬ್ಬಳ್ಳಿ: ಮಾ.16ರಿಂದ ಮಾ.20ರ ವರೆಗೆ `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ವೀಕ್ಷಣೆಗೆ ಹುಬ್ಬಳ್ಳಿಯ ರೂಪಂ ಮತ್ತು ಧಾರವಾಡದ ಶ್ರೀನಿವಾಸ ಚಿತ್ರಮಂದಿರದಲ್ಲಿ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದು
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯವಸ್ಥೆ ಮಾಡಿದ್ದಾರೆ.

ಬುಧವಾರದಿಂದ ಮಧ್ಯಾಹ್ನ 3 ಹಾಗೂ ಸಂಜೆ 6ರ ಪ್ರದರ್ಶನಗಳಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ ಮೂರುಸಾವಿರ ಮಠದ ಗುರುಸಿದ್ಧ ರಾಜೇಂದ್ರ ಸ್ವಾಮೀಜಿ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *