ಹೊಸದಿಲ್ಲಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಂದೇಶದ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷ ಮತ್ತು ಸುಳ್ಳು ಹರಡುವ ಮೂಲಕ ಎಷ್ಟು ರಾಜಕೀಯ ಅವಕಾಶಗಳನ್ನು ಪಡೆಯಲು ಬಯಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

