Breaking News

ಹಂದಿಗೆ ಗುದ್ದಿ ಕಾರ್ ಪಲ್ಟಿ : ಸಾವಿನಲ್ಲಿ ಒಂದಾಂದ ತಾಯಿ, ಮಗ


ಚಿತ್ರದುರ್ಗ: ರಸ್ತೆಯಲ್ಲಿ ಅಡ್ಡಬಂದ ಹಂದಿಗೆ ಗುದ್ದಿ ಕಾರ್ ಪಲ್ಟಿಯಾಗಿದ್ದು, ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ.

ರವಿಚಂದ್ರ(40), ತಾಯಿ ಎಲ್ಲಮ್ಮ(65) ಮೃತಪಟ್ಟವರು ಎನ್ನಲಾಗಿದೆ. ಇನ್ನು ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *