Breaking News

ಹೊಸ ಪರಿಕಲ್ಪನೆಯಡಿ ಡಿಸಿ ಗ್ರಾಮಗಳಿಗೆ ಭೇಟಿ


ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಈ ಪರಿಕಲ್ಪನೆಯ ಅಂಗವಾಗಿ ದಿ:19/03/2022ರ ಶನಿವಾರ ಬೆಳಗ್ಗೆ 11.00ಕ್ಕೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *