Breaking News

ತಿರುಪತಿ ದೇವಸ್ಥಾನ ಹಾಗೆಯೇ ಮೇಲುಕೋಟೆ ಅಭಿವೃದ್ಧಿ : ಸಿಎಂ ಭರವಸೆ

ಮೇಲುಕೋಟೆ: ‘ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವೈರಮುಡಿ ಉತ್ಸವದ ಅಂಗವಾಗಿ ಮೇಲುಕೋಟೆಯಲ್ಲಿ ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದರು.

‘ಆಂಧ್ರಪ್ರದೇಶದ ಟಿಟಿಡಿ ಮಾದರಿ ಪ್ರಾಧಿಕಾರ ರಚಿಸಿದರೆ ಕ್ಷೇತ್ರದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಬಹುದು. ಭಕ್ತರ ಅನುಕೂಲಕ್ಕಾಗಿ 50 ಕೊಠಡಿಗಳ ಯಾತ್ರಿನಿವಾಸ್ ನಿರ್ಮಿಸಲು ತಕ್ಷಣ ಕ್ರಮವಹಿಸಲಾಗುವುದು’ ಎಂದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *