Breaking News

ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ


ಬೆಂಗಳೂರು: ಜಮೀನುಗಳ ಸರ್ವೆ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡುವ ಸಲುವಾಗಿ, ರಾಜ್ಯ ಸರ್ಕಾರ ಇದೀಗ ಡ್ರೋನ್ ಸರ್ವೇ ನಡೆಸೋದಕ್ಕೆ ಮುಂದಾಗಿದೆ. ಈ ಮೂಲಕ ತ್ವರಿತವಾಗಿ ರೈತರ ಜಮೀನುಗಳ ಸರ್ವೇ ನಡೆಸುವಂತ ನಿರ್ಧಾರವನ್ನು ಕೈಗೊಂಡು, ಗುಡ್ ನ್ಯೂಸ್ ನೀಡಿದೆ.

ವಿಧಾನಸಭೆಯಲ್ಲಿ ಇಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, 100 ವರ್ಷಗಳಿಂದ ಆಸ್ತಿ ಸರ್ವೇ ಕಾರ್ಯವಾಗಿಲ್ಲ. ಸರ್ವೇ ಕಾರ್ಯವನ್ನು ಮಾಡೋದಕ್ಕೆ ಡ್ರೋನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ತ್ವರಿತವಾಗಿ ಡ್ರೋನ್ ಮೂಲಕ ಸರ್ವೇ ಕಾರ್ಯ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಿದರು.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *