Breaking News

ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್​ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಭಗತ್​ಸಿಂಗ್​ ಗ್ರಾಮವಾದ, ಪಂಜಾಬ್​​ನ ಖಟ್ಕರ್​ಕಲಾನ್​ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಗವಂತ್ ಮಾನ್​ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್​​ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *