Breaking News

ಸರ್ಕಾರಿ‌ ಆಸ್ಪತ್ರೆ ಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಐಎಎಸ್‌ ಅಧಿಕಾರಿ


ಬಳ್ಳಾರಿ: ಐಎಎಸ್‌ ಅಧಿಕಾರಿ ಸರ್ಕಾರಿ ಆಸ್ಪತ್ರೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ಮಾದರಿಯಾಗಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯತ್ ಸಿಇಓ ಆಗಿರುವ ಐಎಎಸ್ ಅಧಿಕಾರಿ ಕೆ ಆರ್‌ ನಂದಿನಿ ಅವರು ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡಿದ್ದು, ನಾರ್ಮಲ್ ಡೆಲಿವರಿ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *