Breaking News

ತಮ್ಮ ನ ಚಿತ್ರ ವೀಕ್ಷಿಸಿ ಕಣ್ಣೀರು ಇಟ್ಟ ಹ್ಯಾಟ್ರಿಕ್ ಹಿರೋ


ಮೈಸೂರು: ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್​ ಹುಟ್ಟುಹಬ್ಬದ ಅಂಗವಾಗಿ ಚೇಮ್ಸ್ ಚಿತ್ರ ದೇಶ ವಿದೇಶದಲ್ಲಿ ಬಿಡುಗಡೆಯಾಗಿದೆ. ಅಪ್ಪು ನಟನೆಯ ಕೊನೇ ಚಿತ್ರವಾಗಿರೋ ಜೇಮ್ಸ್ ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ.

ಬಹಳಷ್ಟು ಅಭಿಮಾನಿಗಳು ಚಿತ್ರ ನೋಡ್ತಿದ್ದಂತೆ ಪುನೀತ್​ ರಾಜ್​ಕುಮಾರ್​ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು 2 ದಿನಗಳಿಂದ ಮೈಸೂರಿನ ಶಕ್ತಿಧಾಮದಲ್ಲಿ ಕಾಲಕಳೆಯುತ್ತಿರೋ ಶಿವರಾಜ್​ ಕುಮಾರ್ , ಇವತ್ತು ಮೈಸೂರು ಚಿತ್ರಮಂದಿರದಲ್ಲೇ ಜೇಮ್ಸ್​ ಚಿತ್ರ ನೋಡಿ ಕಣ್ಣೀರಿಟ್ಟಿದ್ದಾರೆ.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *