Breaking News

ಭೂಮಿ ಸರ್ವೆ ಕುರಿತು ಮಹತ್ವದ ಆದೇಶ ಹೊರೆಡಿಸಿದ ರಾಜ್ಯ ಹೈಕೋರ್ಟ್


ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ ಎಂದು ಹೇಳಿದೆ.

ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್ ಅನ್ನೋರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದ್ದು, ‘ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ’ ಎಂದಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *