Breaking News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯ ತೆ


ಬೆಂಗಳೂರು : ಬಿಸಿಲ ತಾಪಕ್ಕೆ ಸುಸ್ತತಾಗಿ ಹೋಗಿದ್ದಾರೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.
ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *