ಬೆಂಗಳೂರು: ರಾಜ್ಯದಲ್ಲಿ ಇರುವ 38 ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ, 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

