ಬೆಂಗಳೂರು: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿವೆ.
ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಗುಂಪುಗೂಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮೊದಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ, ಕೊಠಡಿ, ಆಸನ ಸಂಖ್ಯೆ ಬಗ್ಗೆ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
ಎಸ್‌ಎಸ್‌ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

