Breaking News

ಪವರ್ ಸ್ಟಾರ್ ಗೆ ಶೀಘ್ರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗುವುದು : ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು. ಪುನೀತ್ ಹಾಗೂ ಡಾ.ರಾಜ್ ಕುಮಾರ್ ಅವರಿಗೆ ಗೌರವ ತರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *