Breaking News

ಪವರ್ ಸ್ಟಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಬೆಂಗಳೂರು: ಎಲ್ಲರ ಹೃದಯದಲ್ಲಿ ಅಚ್ಚಳಿಯಾಗಿರುವ ಪವರಸ್ಟಾರ್ ಗೆ ಇದೀಗ ಮತ್ತೊಂದು ಮರಣೋತ್ತರ ಪ್ರಶಸ್ತಿ ದೊರಕಲಿದೆ. ಡಾ. ಪುನೀತ್​​ ರಾಜ್​ ಕುಮಾರ್​​ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಅಂತ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. KMF ಹಾಗೂ ಶಿಕ್ಷಣ ಕ್ಷೇತ್ರದ ರಾಯಭಾರಿ ಆಗಿದ್ರು , ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ ಅಂತ ಹೇಳಿದ ಅವರು, ಭಾನುವಾರ ಜಿಲ್ಲೆಗೆ ಒಬ್ಬರಂತೆ ಸಹಕಾರ ರತ್ನ ಪ್ರಶಸ್ತಿ ನೀಡಲಾಗುವುದು ಅಂತ ತಿಳಿಸಿದರು.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *