Breaking News

ಕಲಿಕಾ ಚೇತರಿಕೆ ಕಾರ್ಯ ಕ್ರಮವನ್ನು ಪರಿಚಯಿಸುತ್ತೀರುವ ಮೊದಲ ರಾಜ್ಯ ಕರ್ನಾಟಕ : ಬಿ.ಸಿ. ನಾಗೇಶ್


ಬೆಂಗಳೂರು: ದೇಶದ ಮೊದಲ ರಾಜ್ಯ ಕರ್ನಾಟಕ

ಕಲಿಕಾ ಹಿನ್ನಡೆ ಸರಿದೂಗಿಸಲು ‘ಕಲಿಕಾ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಜಯನಗರದಲ್ಲಿರುವ ಆರ್.ವಿ. ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು.

ಕೋವಿಡ್-19 ಸೋಂಕಿನ ಋಣಾತ್ಮಕ ಪರಿಣಾಮ ಶಿಕ್ಷಣ ಕ್ಷೇತ್ರದ ಮೇಲೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೀರಿದೆ. ತರಗತಿಗಳಿಲ್ಲದೆ ಧೀರ್ಘಾವಧಿಯಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಮಸ್ಯೆಯಾಗಿದೆ. ಅದರ ಜೊತೆಗೆ ಶಿಕ್ಷಣ ಇಲಾಖೆಯಲ್ಲೂ ಸವಾಲುಗಳು ಇವೆ. ಸವಾಲುಗಳನ್ನು ಮೆಟ್ಟಿ ನಿಂತು ಕಲಿಕಾ ಚೇತರಿಕೆ ಕಾರ್ಯಕ್ರಮದ ಮೂಲಕ ಶಿಕ್ಷಣ ಮುಂದುವರೆಸಿ, ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕಿದೆ’ ಎಂದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *