Breaking News

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿ ಅಂತಿಮ, ಎಲ್ಲರೂ ಪಾಲಿಸಬೇಕು : ಬಿ.ಸಿ ನಾಗೇಶ್


ಬೆಂಗಳೂರು : ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ ಎಂದರು.

Share News

About admin

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *