Breaking News

ಮಾ‌. 21ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ


ಬೆಂಗಳೂರು : ಇಂದಿನಿಂದ ಮಾರ್ಚ್ 21 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.
ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಇದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *