Breaking News

ಹುಬ್ಬಳ್ಳಿಗೆ ತಂಪು ಏರಿಚಿದ ಮಳೆರಾಯ

ಹುಬ್ಬಳ್ಳಿ: ಬಿರು ಬಿಸಿಲಿನ ನಡುವೆಯೇ ಹುಬ್ಬಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ, ನಗರದ ವಿವಿಧೆಡೆ ಕೆಲ ಹೊತ್ತು ಮಳೆ ತನ್ನ ಆರ್ಭಟ ತೋರಿಸಿತ್ತು.

ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು.ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ಕೆಲವರು ವಿಧಿ ಇಲ್ಲದೆ ನೆನೆಯಬೇಕಾಯಿತು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ ಅಲ್ಲಲ್ಲಿ ಕಂಡುಬಂತು.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *