ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 106ಕ್ಕೆ ಕುಸಿದಿದೆ. ಐವರು ಮೃತರಾಗಿದ್ದಾರೆ.154 ಮಂದಿ ಚೇತರಿಸಿಕೊಂಡಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2013ಕ್ಕೆ ಇಳಿದಿದೆ. 36,326 ಕೋವಿಡ್ ಪರೀಕ್ಷೆ ನಡೆದಿದ್ದು, ಶೇ.0.29ರ ಪಾಸಿಟಿವಿಟಿ ದರ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 84 ಹೊಸ ಪ್ರಕರಣ ಪತ್ತೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

