Breaking News

ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ ಪ್ರಕಾಶ್​ ರಾಜ್​


ದೆಹಲಿ : ನಟ ಹಾಗೂ ರಾಜಕಾರಣಿ ಪ್ರಕಾಶ್​ ರಾಜ್​ ಅವರ ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ್ದು, ಭಾರಿ ಸದ್ದು ಮಾಡುತ್ತೀದೆ.ಪ್ರಕಾಶ್​ ರಾಜ್​ ಅವರು ಮಾಡಿರುವ ಟ್ವೀಟ್​ ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದನಕಾರಿಯಾಗಿ ಮಾಡುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್​ ಆಸ್ಕಿಂಗ್​ ಎಂದು ಟ್ವೀಟ್​ ಮಾಡಿದ್ದಾರೆ. ಟ್ವೀಟ್​ ಜತೆಗೆ ಕಾಶ್ಮೀರ ಫೈಲ್ಸ್​ ಚಿತ್ರ ವೀಕ್ಷಣೆ ಬಳಿಕ ಚಿತ್ರಮಂದಿರಲ್ಲಿ ವ್ಯಕ್ತಿಯೊರ್ವ ವೀಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ದೃಶ್ಯವಿದೆ. ಇದೀಗ ಪ್ರಕಾಶ್​ ರಾಜ್​ ಟ್ವೀಟ್​ ಹಾಟ್​ ಟಾಪಿಕ್​ ಆಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *