Breaking News

ದೇಶಗಳಲ್ಲಿ ಒಮಿಕ್ರಾನ್ ಬಿಎ2 ರೂಪಾಂತರಿ ಸೋಂಕಿನ ಪ್ರಕರಣಗಳು ಹೆಚ್ಚಳ


ವಾಷಿಂಗ್ಟನ್ : ಚೀನಾ, ದಕ್ಷೀಣ ಕೊರಿಯಾ, ಪೂರ್ವ ಏಷ್ಯಾ, ಯುರೋಪ್, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಒಮಿಕ್ರಾನ್ ಬಿಎ2 ರೂಪಾಂತರಿ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ ವಿಶ್ವದಾದ್ಯಂತ ತಿಂಗಳಲ್ಲಿ 4 ಲಕ್ಷ ಜಿನೋಮ್ ಪರೀಕ್ಷೆ ಕೈಗೊಂಡಿದ್ದು, ಇದರಲ್ಲಿ ಶೇ. 99 ರಷ್ಟು ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಶೇ. 99 ರಷ್ಟು ಒಮಿಕ್ರಾನ್ ಪ್ರಕರಣಗಳಲ್ಲಿ ಬಿಎ2 ಪಾಲು ಶೇ. 75 ರಷ್ಟಿದೆ. ಅಮೆರಿದಲ್ಲಿ ಬಿಎ2 ವೈರಸ್ ಆರಂಭವಾಗಿದ್ದು, ಮತ್ತೆ ಲಾಕ್ ಡೌನ್ ಹೇರುವ ಸಾಧ್ಯತೆ ಇದೆ. ಚೀನಾ ಮತ್ತು ದಕ್ಷಿಣ ಕೊರಿಯಾದಲ್ಲೂ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದೆ. ಚೀನಾದಲ್ಲಿ 2021 ರ ನಂತರ ಮೊದಲ ಬಾರಿಗೆ ಇಬ್ಬರು ಕೋವಿಡ್ ಗೆ ಬಲಿಯಾಇದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *