Breaking News

ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ತಿಳಿಸಿದ ಬಿಜೆಪಿಯ ರಾಜ್ಯಾಧ್ಯಕ್ಷ


ಬೆಂಗಳೂರು: ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಮತ್ತೆ ಅಗ್ರ ಸ್ಥಾನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅಭಿನಂದಿಸಿದ್ದಾರೆ.

ದೇಶದ ಸರ್ವತೋಮುಖ ಅಭಿವೃದ್ಧಿ ಮಾತ್ರವಲ್ಲದೆ ಭಾರತವು ವಿಶ್ವಗುರುವಾಗಿ ನಿಲ್ಲಲು ಪ್ರಧಾನಿ ಮೋದಿ ಅವರು ಮಾಡುತ್ತಿರುವ ಕೆಲಸವನ್ನು ಇದು ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *