Breaking News

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ


ಬೆಂಗಳೂರು: ‘ಅಸನಿ’ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ ‘ಅಸನಿ’ ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *