Breaking News

ರಿಜಿಸ್ಟ್ರಾರ್ ಕಚೇರಿಗಳ ದೈನಂದಿನ ಕೆಲಸದ ಅವಧಿ ಹೆಚ್ಚಳ


ಬೆಂಗಳೂರು : ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳ ದೈನಂದಿನ ಕೆಲಸದ ಅವಧಿಯನ್ನು ವಿಸ್ತರಣೆ ಮಾಡಿ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ .

ಮಾರ್ಚ್ ಅಂತ್ಯದವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಪ್ರತಿ ದಿನ ಕಾರ್ಯನಿರ್ವಹಿಸಲಿವೆ. ತಕ್ಷಣದಿಂದಲೇ ಜಾರಿಯಾಗುವಂತೆ ಈ ತಾತ್ಕಾಲಿಕ ವಿಸ್ತರಣೆ ಮಾಡಲಾಗಿದೆ. ಮಾರ್ಚ್ ತಿಂಗಳ ಎಲ್ಲಾ ಶನಿವಾರದಂದು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ನಡೆಯಲಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *